KNV
29. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
ERVKN
29. ಆದ್ದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”
IRVKN
29. ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN