KNV
5. ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
ERVKN
5. ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ
IRVKN
5. ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN