KNV
19. ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ERVKN
19. ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”
IRVKN
19. ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN