KNV
12. ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
ERVKN
12. ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.
IRVKN
12. ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN