KNV
13. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
ERVKN
13. ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
IRVKN
13. ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN