KNV
28. ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
ERVKN
28. ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.
IRVKN
28. ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN