KNV
25. ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
ERVKN
25. ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.
IRVKN
25. ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN