KNV
27. ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
ERVKN
27. ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು;
IRVKN
27. ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN