KNV
19. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ERVKN
19. ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.
IRVKN
19. ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN