KNV
15. ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
ERVKN
15. ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.
IRVKN
15. ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN