KNV
11. ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ERVKN
11. ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.
IRVKN
11. ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN