KNV
30. ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
ERVKN
30. ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು.
IRVKN
30. ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN