ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
15. ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.

ERVKN
15. ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.

IRVKN
15. ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.





History

No History Found

Total Verses, Current Verse 15 of Total Verses 0
  • ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
  • ERVKN

    ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.
  • IRVKN

    ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
Total Verses, Current Verse 15 of Total Verses 0
×

Alert

×

kannada Letters Keypad References