KNV
16. ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
ERVKN
16. ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.
IRVKN
16. ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN