KNV
25. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
ERVKN
25. ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ [*ಯೇಸುವು … ದಿನ ಇದು ಕ್ರಿಸ್ತನ ಎರಡನೇ ಬರೋಣದ ಸೂಚನೆಯಾಗಿದೆ.] ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.
IRVKN
25. ನಾವು [§ ಇಬ್ರಿ. 6:4; 2 ಪೇತ್ರ. 2:20, 21:] ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ [* ಅರಣ್ಯ 15:30; ಧರ್ಮೋ 17:12:] ಬೇಕೆಂದು ಪಾಪಮಾಡಿದರೆ [† ಇಬ್ರಿ. 6:6; 1 ಯೋಹಾ 5:16:] ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN