ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
34. ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.

ERVKN
34. ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.

IRVKN
34. ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ [† ಇಬ್ರಿ. 2:2; 11:26:] ಮಹಾ ಪ್ರತಿಫಲ ಉಂಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 34 of Total Verses 39
  • ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
  • ERVKN

    ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.
  • IRVKN

    ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ † ಇಬ್ರಿ. 2:2; 11:26: ಮಹಾ ಪ್ರತಿಫಲ ಉಂಟು.
Total 39 Verses, Current Verse 34 of Total Verses 39
×

Alert

×

kannada Letters Keypad References