KNV
12. ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
ERVKN
12. ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.” ಕೀರ್ತನೆ. 22:22
IRVKN
12. “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN