KNV
15. ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ERVKN
15. ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ 95:7-8
IRVKN
15. “ [† ಕೀರ್ತ 95:7-11; ಇಬ್ರಿ. 3:7; 4:7:] ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN