ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.

ERVKN
25. ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.

IRVKN
25. ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 25 of Total Verses 25
  • ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
  • ERVKN

    ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.
  • IRVKN

    ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
Total 25 Verses, Current Verse 25 of Total Verses 25
×

Alert

×

kannada Letters Keypad References