KNV
16. ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.
ERVKN
16. ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.
IRVKN
16. ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN