KNV
13. ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
ERVKN
13. ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.
IRVKN
13. ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’ ” ಎಂಬುದಾಗಿ ಹೇಳಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN