ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

ERVKN
22. ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.

IRVKN
22. ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 22 of Total Verses 22
  • ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
  • ERVKN

    ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.
  • IRVKN

    ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
Total 22 Verses, Current Verse 22 of Total Verses 22
×

Alert

×

kannada Letters Keypad References