ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;

ERVKN
14. ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.

IRVKN
14. “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
  • ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
  • ERVKN

    ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.
  • IRVKN

    “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
×

Alert

×

kannada Letters Keypad References