KNV
8. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
ERVKN
8. ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.
IRVKN
8. ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN