KNV
22. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ERVKN
22. ಆದರೆ ರಾಜನಾದ ಯೆಹೋಯಾಕೀಮನು ಎಲ್ನಾತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲ್ನಾತಾನನು ಅಕ್ಬೋರನ ಮಗ.
IRVKN
22. ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN