KNV
23. ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ERVKN
23. ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.
IRVKN
23. ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN