KNV
27. ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
ERVKN
27. “ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”
IRVKN
27. “ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN