ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.

ERVKN
12. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.

IRVKN
12. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 12 of Total Verses 26
  • ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
  • ERVKN

    ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.
  • IRVKN

    ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.
Total 26 Verses, Current Verse 12 of Total Verses 26
×

Alert

×

kannada Letters Keypad References