ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.

ERVKN
25. ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.

IRVKN
25. ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 25 of Total Verses 64
  • ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.
  • IRVKN

    ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
Total 64 Verses, Current Verse 25 of Total Verses 64
×

Alert

×

kannada Letters Keypad References