ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

ERVKN
10. ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.

IRVKN
10. ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 10 of Total Verses 30
  • ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
  • ERVKN

    ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.
  • IRVKN

    ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
Total 30 Verses, Current Verse 10 of Total Verses 30
×

Alert

×

kannada Letters Keypad References