KNV
19. ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
ERVKN
19. ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”
IRVKN
19. ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN