ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

ERVKN
6. ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.

IRVKN
6. ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 6 of Total Verses 22
  • ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
  • ERVKN

    ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.
  • IRVKN

    ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
Total 22 Verses, Current Verse 6 of Total Verses 22
×

Alert

×

kannada Letters Keypad References