ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.

ERVKN
3. “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.

IRVKN
3. ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 3 of Total Verses 26
  • ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
  • ERVKN

    “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.
  • IRVKN

    ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
Total 26 Verses, Current Verse 3 of Total Verses 26
×

Alert

×

kannada Letters Keypad References