KNV
9. ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ERVKN
9. “ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.
IRVKN
9. “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN