KNV
50. ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
ERVKN
50. (ಮತ್ತಾಯ 27:57-61; ಮಾರ್ಕ 15:42-47; ಯೋಹಾನ 19:38-42) (50-51) ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.
IRVKN
50. (ಮತ್ತಾ 27:57-61; ಮಾರ್ಕ 15:42-47; ಯೋಹಾ 19:38-42) (50-51) ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN