KNV
56. ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
ERVKN
56. ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.
IRVKN
56. ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN