KNV
45. ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
ERVKN
45. ನೀನು ನನಗೆ ಮುದ್ದಿಡಲಿಲ್ಲ. ಈಕೆಯಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುದ್ದಿಡುತ್ತಿದ್ದಾಳೆ!
IRVKN
45. ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN