KNV
27. ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
ERVKN
27. ಯೇಸು ಶಿಷ್ಯರ ಕಡೆಗೆ ನೋಡಿ, “ಇದು ಮನುಷ್ಯರಿಗಷ್ಟೇ ಅಸಾಧ್ಯ, ದೇವರಿಗಲ್ಲ” ಎಂದನು.
IRVKN
27. ಯೇಸು ಅವರನ್ನು ದೃಷ್ಟಿಸಿ ನೋಡಿ [‡ ಲೂಕ 1:37; ರೋಮಾ. 4:21:] “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN