ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
29. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

ERVKN
29. ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.

IRVKN
29. ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 29 of Total Verses 33
  • ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
  • ERVKN

    ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.
  • IRVKN

    ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Total 33 Verses, Current Verse 29 of Total Verses 33
×

Alert

×

kannada Letters Keypad References