KNV
11. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
ERVKN
11. ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು. (ಮತ್ತಾಯ 26:17-25; ಲೂಕ 22:7-14, 21-23; ಯೋಹಾನ 13:21-30)
IRVKN
11. ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN