KNV
25. ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN
25. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.
IRVKN
25. ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN