ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
4. ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

ERVKN
4. ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು.

IRVKN
4. ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 4 of Total Verses 37
  • ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
  • ERVKN

    ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು.
  • IRVKN

    ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
Total 37 Verses, Current Verse 4 of Total Verses 37
×

Alert

×

kannada Letters Keypad References