ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
38. ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.

ERVKN
38. ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.

IRVKN
38. ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 38 of Total Verses 50
  • ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
  • ERVKN

    ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.
  • IRVKN

    ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
Total 50 Verses, Current Verse 38 of Total Verses 50
×

Alert

×

kannada Letters Keypad References