KNV
20. ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ERVKN
20. ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೋ ಆ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ.
IRVKN
20. (ಲೂಕ 10:12-15; ಲೂಕ 10:21-22) ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN