KNV
25. ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ERVKN
25. ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.
IRVKN
25. ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN