KNV
13. ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
ERVKN
13. ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.
IRVKN
13. ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN