KNV
32. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
ERVKN
32. ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.
IRVKN
32. ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN