KNV
40. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
ERVKN
40. ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.
IRVKN
40. ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN