KNV
32. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
ERVKN
32. ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”
IRVKN
32. ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN