KNV
44. ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ERVKN
44. “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
IRVKN
44. “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN